• 7 years ago
In a letter written to Speaker by whistle blower cop Anupama Shenoy makes some serious allegations against CM and Hublot watch. She has alleged that Girish Chandra Varma who gifted the watch to CM got favors from CM in the form of various projects to his company.

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಜ್ರ ಖಚಿತ ಊಬ್ಲೋ ವಾಚ್ ಈಗ ಸರ್ಕಾರದ ಆಸ್ತಿಯಾಗಿದೆ.ಸಿದ್ದರಾಮಯ್ಯ ಅವರು ವಾಚ್ ಅನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡುವ ಮೂಲಕ ವಿವಾದಕ್ಕೆ ಅಂತ್ಯ ಹಾಡುವ ಪ್ರಯತ್ನ ಮಾಡಿದ್ದಾರೆ.ಆದರೆ, ವಾಚ್ ಮೂಲದ ಬಗ್ಗೆ ತನಿಖೆ ಏಕೆ ನಡೆಸಿಲ್ಲ? ಡಾ. ಗಿರೀಶ್ ಚಂದ್ರ ನೀಡಿದ ಉಡುಗೊರೆಗೆ ಪ್ರತಿಯಾಗಿ ಅವರಿಗೆ ಏನು ಲಾಭ ಸಿಕ್ಕಿದೆ? ಎಂಬುದನ್ನು ಬಹಿರಂಗಗೊಳಿಸುವಂತೆ ಅನುಪಮಾ ಶೆಣೈ ಅವರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಪತ್ರ ಬರೆದಿದ್ದಾರೆ.

Category

🗞
News

Recommended