Kurukshetra producer Muniratna speaks about Anil & Uday

  • 7 years ago
Bollywood actor Danish has been selected for the role of Bhima in Kurukshetra movie. If Anil and Uday were alive today, one of them would have got the opportunity to act as Bhima in 'Kurukshetra' says, film producer Muniratna.

ಕುರುಕ್ಷೇತ್ರ' ಸಿನಿಮಾದ ಭೀಮನ ಪಾತ್ರಕ್ಕೆ ಬಾಲಿವುಡ್ ನಟ ಡ್ಯಾನಿಶ್ ಈಗ ಆಯ್ಕೆ ಆಗಿದ್ದಾರೆ. ಒಂದು ವೇಳೆ ಇಂದು ಅನಿಲ್ ಮತ್ತು ಉದಯ್ ಇದ್ದಿದ್ದರೆ ಅವರಲ್ಲಿ ಒಬ್ಬರಿಗೆ 'ಕುರುಕ್ಷೇತ್ರ'ದ ಭೀಮನಾಗಿ ನಟಿಸುವ ಅವಕಾಶ ಸಿಗುತ್ತಿತ್ತು. ಈ ವಿಷಯವನ್ನು ಹೇಳಿದ್ದು ಸ್ವತಃ ನಿರ್ಮಾಪಕ ಮುನಿರತ್ನ.!

Recommended