• 7 years ago
Chief minister Siddaramaiah gifted with sheep and traditional blanket from his fan belongs to Kuruba community from Raichur district.

ಭಾನುವಾರ ಅರಮನೆ ಮೈದಾನದಲ್ಲಿ ಕುರುಬ ಸಮಾಜದವರು ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಪರೂಪದ ಕೊಡುಗೆಯೊಂದು ಕಾದಿತ್ತು. ಅದು ಬೇರೇನೂ ಅಲ್ಲ ಒಂದು ಸಣ್ಣ ಕುರಿ ಮರಿ!

Category

🗞
News

Recommended