Many leaders, writers in Karnataka Expressing Condolences towards murder of Kannada journalist and writer, social activist Gauri Lankesh(55) in her Rajarajeshwari Nagar home, in Bengaluru on 5th September.
ಹಿರಿಯ ಪತ್ರಕರ್ತೆ, ಚಿಂತಕಿ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್(55) ಹತ್ಯೆ ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಒಬ್ಬ ನಿರ್ಭೀತ ಪತ್ರಕರ್ತೆಯ ಹತ್ಯೆ ಇಡೀ ರಾಜ್ಯದಾದ್ಯಂತ ಆತಂಕ ಸೃಷ್ಟಿಸಿದೆ. ಅಪರಾಧಿಗಳ ಶೀಘ್ರ ಪತ್ತೆಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಹಾಗೆಯೇ ವೈಚಾರಿಕ ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗಿಟ್ಟು ಹಲವು ಗಣ್ಯರು ಗೌರಿ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.

Category
🗞
News