• 8 years ago
Karnataka Chief Minister Siddaramaiah said Government set up a Special Investigation Team (SIT) to probe Kannada journalist and editor of Lankesh Patrike Gauri Lankesh murder case. Gauri Lankesh was shot dead outside her residence in Bengaluru on September 5, 2017.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ವಹಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

Category

🗞
News

Recommended