Master Anand & Comedu Kiladigalu Nayana danced together in a Kannada Movie

  • 7 years ago
Zee Kannada channel's popular show Comedy Kiladigalu runner up Nayana is now acting in Kannada Movies. In this movie, Comedy Kiladigalu host Master Anand & Nayana will be seen in a special song of a kannada film. This is a retro style song & both appears in a different look in this song.

'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆಗಿದ್ದ ನಯನ ಈಗ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಈ ಸಿನಿಮಾದ ಒಂದು ವಿಶೇಷ ಹಾಡಿನಲ್ಲಿ ನಯನ ಮತ್ತು 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ನಿರೂಪಕರಾಗಿದ್ದ ಮಾಸ್ಟರ್ ಆನಂದ್ ಕಾಣಿಸಿಕೊಳ್ಳಲಿದ್ದಾರೆ. ರೆಟ್ರೋ ಶೈಲಿಯ ಹಾಡು ಇದಾಗಿದ್ದು, ಹಾಡಿನಲ್ಲಿ ಈ ಜೋಡಿ ಡಿಫರೆಂಟ್ ಲುಕ್ ನಲ್ಲಿ ಮಿಂಚಿದ್ದಾರೆ.