• 8 years ago
Mysore Silks are being manufactured with love and care that have made them possessions of great value. Here is a brief story on Mysuru Silks and its history.

ರಾಜ್ಯದಲ್ಲಿ ರೇಷ್ಮೆ ಸೀರೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಅದೇ ರೀತಿ ರೇಷ್ಮೆ ತಯಾರಿಕೆಯಲ್ಲಿಯೂ ರಾಜ್ಯ ಮುಂದಿದೆ. ಮೈಸೂರು ಸಿಲ್ಕ್ ಸೀರೆ ಸಾಂಪ್ರದಾಯಿಕ ಮತ್ತು ಪಾರಂಪರಿಕ ಉಡುಗೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ಇಂತಹ ಮೈಸೂರು ಸಿಲ್ಕ್ ಜನ್ಮತಾಳಿದ್ದರ ಹಿಂದೆ ಬಹುದೊಡ್ಡ ಕಥೆಯೇ ಇದೆ. ಈ ವೀಡಿಯೋ ನೋಡಿ

Category

🗞
News

Recommended