ಮಾಜಿ ಸಚಿವ ಖಮರುಲ್ ಇಸ್ಲಾಂ ಹೃದಯಾಘಾತದಿಂದ ನಿಧನ | Oneindia Kannada

  • 7 years ago
ಮಾಜಿ ಸಚಿವ ಖಮರುಲ್ ಇಸ್ಲಾಂ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.ಹೃದಯಾಘಾತಕ್ಕೆ ಒಳಗಾಗಿದ್ದ ಖಮರುಲ್ ಇಸ್ಲಾಂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

Former Karnataka Minister Qamar ul Islam passes away due to heart attack in Bengaluru at the age of 69