6 Common People and 11 Celebrities to contest in Bigg Boss Kannada 5 Reality show. Bigg Boss Kannada Season 5 grand opening is on October 15th. So watch this exclusive interview of Parameshwar Gundkal, Colors Kannada Buisness Head.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಶುರುವಾಗುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಕಳೆದ ನಾಲ್ಕು ಸೀಸನ್ ಗಳಿಗೆ ಹೋಲಿಸಿದರೆ, ಈ ಬಾರಿಯ ಕನ್ನಡದ 'ಬಿಗ್ ಬಾಸ್' ಸಿಕ್ಕಾಪಟ್ಟೆ ಸ್ಪೆಷಲ್. ಯಾಕಂದ್ರೆ, ಇದೇ ಮೊದಲ ಬಾರಿಗೆ 'ಬಿಗ್' ಮನೆಯೊಳಗೆ ಜನ ಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಬಿಗ್ ಬಾಸ್ ಸೀಸನ್ 5 ಬಗ್ಗೆ ಪರಮೇಶ್ವರ್ ಗುಂಡ್ಕಲ್ ಏನ್ ಹೇಳ್ತಾರೆ ಎಂದು ತಿಳಿಯಲು ಈ ಎಕ್ಸ್ಕ್ಲೂಸಿವ್ ಇಂಟರ್ವ್ಯೂ ನ ನೋಡ್ಲೇಬೇಕು.

Category
😹
Fun