• 7 years ago
People often say everything is fair in love and war. This is not just a saying; it is a statement that gives birth to many evil activities that people often justify in the light of this saying.
Whenever people suffer from any type of problems in their personal or professional life due to someone or something else, then they carry out something mischievous, and that is often bad or even deadly for them on whom these are practiced on. How to find out black magic on a person? Here are the symptoms of black magic and solution by well known astrologer Pandit Vittala Bhat.


ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಎದುರು ನಿಂತು ಬಡಿದಾಡುವ ಶತ್ರುವಾದರೆ ಹೇಗೋ ಎದುರಿಸಬಹುದು. ಆದರೆ ಹೀಗೆ ಕಣ್ಣಿಗೆ ಕಾಣದ ಸಮಸ್ಯೆ ಎದುರಿಸುವುದು ಹೇಗೆ? ದುಷ್ಟಶಕ್ತಿ ಪ್ರಯೋಗ, ವಾಮಾಚಾರ ಪ್ರಯೋಗ ಇವೆಲ್ಲವನ್ನೂ ನಂಬದವರು ಹೆಚ್ಚು. ಆದರೆ ಕೆಲವು ಸಲ ಜ್ಯೋತಿಷ್ಯದಲ್ಲಿ ಸಮಸ್ಯೆ ಏನು ಎಂಬುದನ್ನು ಪತ್ತೆ ಮಾಡಲು ಆಗುವುದಿಲ್ಲ. ಹೆಚ್ಚು ಸ್ಪಷ್ಟವಾಗಿ ಹೇಳಬೇಕೆಂದರೆ, ಜಾತಕದಲ್ಲಿ ಯಾವುದೇ ಗ್ರಹದೋಷ- ಗೃಹ ವಾಸ್ತು ದೋಷ ಇಲ್ಲದಿದ್ದರೂ ತೊಂದರೆ ಆಗುತ್ತಿರುತ್ತದೆ. ಅದಕ್ಕೆ ಕೃತ್ರಿಮ ಪ್ರಯೋಗ ಆಗಿರುವ ಸಾಧ್ಯತೆ ಇರುತ್ತದೆ.

Category

🗞
News

Recommended