• 6 years ago
ಮಂಗಳೂರು ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ.

Category

🏖
Travel