• 6 years ago
ಈ ಶತಮಾನದ ಎರಡನೇ ಮಹಾಮಸ್ತಕಾಭಿಷೇಕ ಇಂದು(ಫೆ.17) ಮಧ್ಯಾಹ್ನ 2 ಗಂಟೆಯಿಂದ ಅಧಿಕೃತವಾಗಿ ಆರಂಭವಾಗಿದ್ದು, ವಿವಿಧ ಬಣ್ಣಗಳಲ್ಲಿ ವಿರಾಗಿ ಬಾಹುಬಲಿ ಕಂಗೊಳಿಸಲಿದ್ದಾನೆ. ಹಾಸನದ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಸಾಂಸ್ಕೃತಿಕ ಕಾರ್ಯಕ್ರಗಳು ಫೆ.7 ರಿಂದಲೇ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದ್ದರು. ಇದೀಗ ಮಹಾಮಸ್ತಕಾಭಿಷೇಕದ ಸಂಭ್ರಮ ಇಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. 88ನೇ ಮಹಾಮಸ್ತಕಾಭಿಷೇಕ ಫೆ.26 ರವರೆಗೆ ನಡೆಯಲಿದೆ.

Category

🗞
News

Recommended