Skip to playerSkip to main contentSkip to footer
  • 2/19/2018
ಒಬ್ಬ ನಿರ್ದೇಶಕ ಒಂದು ಸಿನಿಮಾದ ನಿಜವಾದ ಹೀರೋ ಎಂಬ ಮಾತಿದೆ. ನಿರ್ದೇಶಕ ಮನಸು ಮಾಡಿದ್ದರೆ ಒಬ್ಬ ದೊಡ್ಡ ಸ್ಟಾರ್ ಅನ್ನು ಹುಟ್ಟಿಸಬಹುದು. ಕಥೆ ಮತ್ತು ನಿರ್ದೇಶಕ ಇಬ್ಬರು ಒಂದು ಸಿನಿಮಾದ ದೊಡ್ಡ ಆಸ್ತಿ. ಅಂದಹಾಗೆ, ಇಂದು ಕನ್ನಡ ಚಿತ್ರರಂಗದ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಸುದೀಪ್, ಉಪೇಂದ್ರ, ಪುನೀತ್ ರಾಜ್ ಕುಮಾರ್, ದರ್ಶನ್, ಗಣೇಶ್, ದುನಿಯಾ ವಿಜಯ್ ಈ ರೀತಿಯ ನಟರಿಗೆ ಮೊದಲ ಆಕ್ಷನ್ ಕಟ್ ಹೇಳಿದ ನಿರ್ದೇಶಕರು ಯಾರು ಎಂಬುದು ಎಲ್ಲರಿಗು ಇರುವ ಸಣ್ಣ ಕುತೂಹಲವಾಗಿದೆ.


A Director is the actual hero of any movie . Here is the List of kannada directors who introduced kannada star actors.

Recommended