ಸಿದ್ದರಾಮಯ್ಯನವರಿಗೆ ಸವಾಲ್ ಹಾಕಿದ ಬಿ ಎಸ್ ಯಡಿಯೂರಪ್ಪ | Oneindia Kannada

  • 6 years ago
Chief Minister Siddaramaiah had invited BS Yeddyurappa to discuss about the issue on corruption. BJP state president BS Yeddyurappa, who has been disturbed by this, has challenged Siddaramaiah to win in Chamundeshwari constituency.


ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿ ಎಸ್ ಯಡಿಯೂರಪ್ಪನವರನ್ನ ಆಹ್ವಾನಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೆ ಚಾಮುಂಡೇಶ್ವರಿಯಲ್ಲಿ ಗೆದ್ದು ಬರಲಿ ಎಂದು ಸವಾಲು ಹಾಕಿದ್ದಾರೆ.

Recommended