ತಮಿಳು ನಟ ಆರ್ಯ ಗೆಟಪ್ ಗೆ ಕಿಚ್ಚ ಸುದೀಪ್ ಸ್ಫೂರ್ತಿ | Oneindia Kannada

  • 6 years ago
ಕಿಚ್ಚ ಸುದೀಪ್ ಅವರನ್ನ ಸ್ಪೂರ್ತಿಯಾಗಿರಿಸಿಕೊಂಡು ಅದೇಷ್ಟೋ ಜನ ಸಿನಿಮಾ ಇಂಡಸ್ಟ್ರಿಗೆ ಬಂದಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಇಲ್ಲದವರು ಕೂಡ ಸುದೀಪ್ ಅವರ ವ್ಯಕ್ತಿತ್ವವನ್ನ ಅಳವಡಿಸಿಕೊಂಡಿರುವ ಉದಾಹರಣೆಗಳಿವೆ. ಹೀಗಿರುವಾಗ, ತಮಿಳು ಆರ್ಯ ಅಭಿನಯಿಸುತ್ತಿರುವ ಕನ್ನಡ ಸಿನಿಮಾದ ಲುಕ್ ಕಿಚ್ಚ ಸುದೀಪ್ ಅವರಿಂದ ಸ್ಪೂರ್ತಿ ಪಡೆದುಕೊಂಡಿದೆ ಎಂಬ ವಿಚಾರ ಈಗ ಬಹಿರಂಗವಾಗಿದೆ.


Arya's first look as Vishwa in Rajaratha had created quite a stir. Apparently his look in the film was inspired by Abhinaya Chakravarthy Kiccha Sudeep. the movie directed by anup bhandari.