Skip to playerSkip to main contentSkip to footer
  • 3/14/2018
Dr. Raj Kumar's granddaughter Dhanya RamKumar new photos goes viral on Social Media. Gossips are spread saying, Dhanya Ramkumar is may be preparing herself to enter Sandalwood.


ಡಾ ರಾಜ್ ಕುಮಾರ್ ಅವರ ಕುಟುಂಬದಿಂದ ಒಬ್ಬೊಬ್ಬರೇ ಸಿನಿಮಾ ಇಂಡಸ್ಟ್ರಿ ಕಡೆ ಮುಖ ಮಾಡ್ತಿದ್ದಾರೆ. ರಾಜ್ ಪುತ್ರರ ನಂತರ ರಾಜ್ ಮೊಮ್ಮಕ್ಕಳ ಜಮಾನ ಅರಂಭವಾಗಿದೆ. ಈಗಾಗಲೇ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಮತ್ತೊಬ್ಬ ಪುತ್ರ ಗುರು ರಾಜ್ ಕುಮಾರ್ ನಿರ್ಮಾಪಕನಾಗಿ ಕಾರ್ಯ ನರ್ವಹಿಸುತ್ತಿದ್ದಾರೆ. ಈ ಮಧ್ಯೆ ರಾಜ್ ಪುತ್ರಿ ಪೂರ್ಣಿಮಾ ಮತ್ತು ರಾಮ್ ಕುಮಾರ್ ದಂಪತಿಯ ಮಗ ಧೀರೇನ್ ರಾಮ್ ಕುಮಾರ್ ಚೊಚ್ಚಲ ಚಿತ್ರಕ್ಕೆ ಸಿದ್ದವಾಗುತ್ತಿದ್ದಾರೆ.

Category

🗞
News

Recommended