ಲಿಂಗಾಯತ ಮಠದ ಸ್ವಾಮೀಜಿಗಳನ್ನ ತನ್ನ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಸಿದ್ದು | Oneindia Kannada

  • 6 years ago
Lingayat as separate religion : Success or failure, Congress will get upper hand in both situation. If center gives separate identity, Congress leaders will say it is because of their fight. If center doesn't agree, majority of Lingayat votes will go to Congress. As the ball is in BJP court. Today Cm Siddaramaiah met Lingayat Mutt Swamijis at his residence

ಮುಂದಿನ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಲಿಂಗಾಯತ ಎಂಬುದು ಪ್ರತ್ಯೇಕ ಧರ್ಮ ಎಂದು ಪರಿಗಣಿಸಲು, ಅಲ್ಪಸಂಖ್ಯಾತ ಸ್ಥಾನ ಮಾನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕಾಂಗ್ರೆಸ್ ನ ಚಿಂತಕರ ಚಾವಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಇದರ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯನವರು ಲಿಂಗಾಯತ ಮಠದ ಸ್ವಾಮೀಜಿಗಳ ಜೊತೆ ತಮ್ಮ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ್ದಾರೆ ಚರ್ಚಿಸಿದ್ದಾರೆ