What is VVPAT? How it will work? No one can alleges tampering of Electronic Voting Machines (EVM) in Karnataka assembly elections 2018. Here Election Commission used VVPATs along with EVMs that makes transparency in voting.
ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ (ಇವಿಎಂ) ಗಳ ಟ್ಯಾಂಪರಿಂಗ್ ವಿಚಾರ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಚುನಾವಣಾ ಆಯೋಗ ವಿವಿಪ್ಯಾಟ್ ಒಳಗೊಂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಗಳ ಬಳಕೆ ಆರಂಭಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಇದು ಬಳಕೆಯಾಗಲಿದೆ.

Category
🎥
Short film