• 7 years ago
Karnataka Elections 2018: Congress high command suggested Chief Minister Siddaramaiah to contest from Badami Assembly seat in Bagalkot district. Sitting MLA and popular leader in this region B.B Chimmanakatti is very keen to contest and forced to leave his home constituency to Siddaramaiah.


ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಓಕೆ ಎನ್ನುತ್ತಿದ್ದಂತೆ, ಕ್ಷೇತ್ರದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಈ ಕ್ಷೇತ್ರದ ಹಾಲಿ ಶಾಸಕ, ಪ್ರಶ್ನಾತೀತ ಕಾಂಗ್ರೆಸ್ ನಾಯಕ ಬಿ.ಬಿ ಚಿಮ್ಮನಕಟ್ಟಿ ಅವರು ಒಲ್ಲದ ಮನಸ್ಸಿನಿಂದಲೇ ಸಿಎಂಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಬೇಕಾಗಿದೆ.

Category

🗞
News

Recommended