ಸಮೀಕ್ಷೆಗಳು ಬೇಡ ಜನರ ನಿರ್ಧಾರ ಕಾದು ನೋಡೋಣ : ಮಧು ಬಂಗಾರಪ್ಪ ಸಂದರ್ಶನ | Oneindia Kannada

  • 6 years ago
ಸಹೋದರರ ಸವಾಲು ಎಂದು ಮಾಧ್ಯಮಗಳು ಹೇಳುತ್ತವೆ. ಆದರೆ, ಕ್ಷೇತ್ರದ ಜನರು ತಮಗಾಗಿ ಕೆಲಸ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆ' ಎಂದು ಸೊರಬ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಸೊರಬ ಕ್ಷೇತ್ರದ ಹಾಲಿ ಶಾಸಕರು ಮಧು ಬಂಗಾರಪ್ಪ. 2018ರ ವಿಧಾನಸಭೆ ಚುನಾವಣೆಗೆ ಸೊರಬ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ. ಬಿಜೆಪಿಯಿಂದ ಮಧು ಬಂಗಾರಪ್ಪ ಸಹೋದರ ಕುಮಾರ್ ಬಂಗಾರಪ್ಪ ಅವರು ಅಭ್ಯರ್ಥಿ.

Recommended