Karnataka Elections 2018 : ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಈ ಒಂದು ಅಭ್ಯರ್ಥಿಗೆ ಗಡ ಗಡ

  • 6 years ago
Karnataka Assembly Elections 2018: Congress candidate for Kollegal, AR Krishnamurthy feared about BSP candidate N Mahesh.


ಈ ಬಾರಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಗೆಲುವಿಗಾಗಿ ಭಾರೀ ಪೈಪೋಟಿ ಕಂಡು ಬರುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯಿಂದ ಜಿ.ಎನ್.ನಂಜುಂಡಸ್ವಾಮಿ ಅವರು ಕಣಕ್ಕಿಳಿದಿದ್ದಾರೆ. ಇವರಿಬ್ಬರಿಗೂ ಇದೀಗ ಸಿಂಹಸ್ವಪ್ನವಾಗಿ ಜೆಡಿಎಸ್ ಬೆಂಬಲಿತ ಬಿಎಸ್‍ಪಿ ಅಭ್ಯರ್ಥಿ ಎನ್.ಮಹೇಶ್ ಕಾಡುತ್ತಿದ್ದಾರೆ.