ಎಚ್ ಡಿ ಕುಮಾರಸ್ವಾಮಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದರ ಹಿಂದಿನ ರಹಸ್ಯ ಬಯಲು | Oneindia Kannada

  • 6 years ago
Karnataka Assembly Elections 2018 : Why JDS Karnataka president H D Kumaraswamy chose to contest in Channapatna too, apart from contesting in Ramanagara constituency? The secret is out. HDK had apprehension that if does not contest, Prajwal Revanna will latch on the opportunity.

ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ವಿಧಾನಸಭೆಯನ್ನು ಪ್ರವೇಶಿಸಲೇಬೇಕು ಎಂಬ ಕಾರಣಕ್ಕಾಗಿ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರೆ, ಗೌಡ್ರ ಕುಟುಂಬದ ಮೇಲೆ ತಮಗೆ ಸಂಪೂರ್ಣ ಹಿಡಿತವಿರಲಿ ಎಂಬ ಕಾರಣಕ್ಕಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬೆಳವಣಿಗೆ ಇಂಟರೆಸ್ಟಿಂಗ್ ಆಗಿದೆ.

Category

🗞
News

Recommended