ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ | Oneindia Kannada

  • 6 years ago
ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ಜಯಗಳಿಸಿತ್ತು.

Recommended