• 7 years ago
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಪ್ರಮುಖ ಖಾತೆಗಳಿಗೆ ಕಾಂಗ್ರೆಸ್-ಜೆಡಿಎಸ್ ನಡುವೆ ಜಟಾಪಟಿ ನಡೆದಿದೆ. ಖಾತೆ ಹಂಚಿಕೆ ಬಿಕ್ಕಟ್ಟು ದೆಹಲಿಗೆ ವರ್ಗಾವಣೆಯಾಗಿದೆ. ಸರ್ಕಾರ ರಚನೆ ಮಾಡಲು ಬೇಷರತ್ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಈಗ ಹೊಸ-ಹೊಸ ಬೇಡಿಕೆ ಮುಂದಿಡುತ್ತಿದೆ. ಹಣಕಾಸು ಸೇರಿದಂತೆ ಪ್ರಮುಖ 5 ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ಆದರೆ, ಜೆಡಿಎಸ್ ಇನ್ನೂ ಇದಕ್ಕೆ ಒಪ್ಪಿಗೆ ನೀಡಿಲ್ಲ.

Karnataka Chief Minister H.D.Kumaraswamy cabinet expansion remained inconclusive. H.D.Kumaraswamy in New Delhi and he met Ghulam Nabi Azad on Monday. Congress demanding for top 5 portfolio.

Category

🗞
News

Recommended