ಸೋಮವಾರ ಎಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿದ ಕಮಲ್ ಹಾಸನ್ | Oneindia Kannada

  • 6 years ago
Actor turned politician Kamal Hassan met chief minister HD Kumaraswamy on Monday. He may discuss regarding his party expansion and some other issues with Kumaraswamy.

ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಅವರು ಸೋಮವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಕಮಲ್ ಹಾಸನ್ ಅವರು ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.