As per meteorological department likely to rain in coastal Karnataka's Chikkamagaluru, Udupi, Uttar and Dakshin Kannada. Shimoga, Hassan were also see light rain with thunder storm.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಗಾಳಿಯೂ ಸಹ ಜೊತೆಗೂಡಲಿದೆ.

Category
🗞
News