ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಾಲಿವುಡ್‌ಗೆ ರೀ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.
ಹಿಂದಿಯ ಸಲ್ಮಾನ್ ಖಾನ್ ಅವರ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲು ಆಫರ್ ಬಂದಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸಲ್ಮಾನ್ ಅವರ ದಬಾಂಗ್-೩ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲಿದ್ದಾರಂತೆ. ಆದರೆ, ಸುದೀಪ್ ಎಲ್ಲಿಯೂ ಈ ಕುರಿತು ಸ್ಪಷ್ಟನೆ ನೀಡಿಲ್ಲ.

Category
🎥
Short film