ರಾಹುಲ್‌ ಗಾಂಧಿ ಪ್ರಧಾನಿಯಾಗೋಬಗ್ಗೆ ಗೌಡ್ರು ಹೇಳಿದ್ದೇನು ? | Oneindia Kannada

  • 6 years ago
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ನಮ್ಮ ಅಭ್ಯಂತರವೇನೂ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಇದೇ ರೀತಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

Former prime minister HD Devegowda announces that his party has no objection to declare Rahul Gandhi as Congress prime ministerial face.