Skip to playerSkip to main contentSkip to footer
  • 7/24/2018
Udupi Shiruru Laksmivara Tirtha death case: Police detained the lady Ramya Shetty and four other have been detained in Aladangadi near Brahmavar.


ಶಿರೂರು ಶ್ರೀ ಅಸಹಜ ಸಾವು ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದ ರಮ್ಯಾ ಶೆಟ್ಟಿ ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸಿದ್ದರು. ಆದರೆ, ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಮ್ಯಾ ಅವರು ಬುರ್ಖಾ ಧರಿಸಿಕೊಂಡು ಮೂವರು ಮಹಿಳೆಯರ ಜತೆ ಎರ್ಟಿಗಾ ಕಾರ್‌ನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನ ಬಳಿ ಕಾರ್ ಪಂಕ್ಚರ್ ಆಗಿದೆ. ಗ್ಯಾರೇಜ್ ಅಂಗಡಿ ಪಕ್ಕ ನಿಂತಿದ್ದ ಕಾರ್ ಕಂಡು ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Category

🗞
News

Recommended