• 7 years ago
Actor Darshan and director Tarun Sudhir coming together for a film that Umapathy will be producing this project. movie starts on September end.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಹೆಬ್ಬುಲಿ ನಿರ್ಮಾಪಕ ಉಮಾಪತಿ ಕಾಂಬಿನೆಷನಲ್ಲೊಂದು ಸಿನಿಮಾ ಬರ್ತಿದೆ ಎಂಬುದು ಸುದ್ದಿಯಾಗಿತ್ತು. ಈ ವಿಷ್ಯವನ್ನ ಖುದ್ದು ಉಮಾಪತಿ ಅವರೇ ಖಚಿತ ಪಡಿಸಿದ್ದರು. ಈ ಚಿತ್ರದ ಬಗ್ಗೆ ಈಗ ಕುತೂಹಲಕಾರಿ ಸಂಗತಿಗಳನ್ನ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಉಮಾಪತಿ ಜೊತೆ ಸಿನಿಮಾ ಮಾಡಲು ದಾಸ ಒಂದು ಕಂಡಿಷನ್ ಹಾಕಿದ್ದಾರಂತೆ. ಅದರ ಜೊತೆಗೆ ನಿರ್ಮಾಪಕರು ಎರಡು ಟೈಟಲ್ ಅಂತಿಮ ಮಾಡಿಕೊಂಡಿದ್ದಾರಂತೆ. ಈ ಸಿನಿಮಾ ಯಾವಾಗ ಶುರು ಹಾಗೂ ದರ್ಶನ್ ಹಾಕಿರುವ ಷರತ್ತೇನು.? ಈ ಚಿತ್ರಕ್ಕೆ ಟೈಟಲ್ ಯಾವುದು ಎಂಬ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ

Recommended