• 7 years ago
Karnataka Chief Minister H.D.Kumaraswamy Hubballi house Ekadanta for sale. Kumaraswamy has taken a house for rent in Hubballi to strengthen party in North Karnataka. Now house owner decided to sale house.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನೆ ಮಾರಾಟಕ್ಕಿದೆ. ಹೌದು, ಕುಮಾರಸ್ವಾಮಿ ಅವರ ಮನೆಯ ಮಾಲೀಕರು ಮನೆಯನ್ನು ಮಾರಾಟ ಮಾಡುವುದಾಗಿ ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ 'ಏಕದಂತ' ಹೆಸರಿನ ಮನೆಯನ್ನು ಬಾಡಿಗೆಗೆ ಪಡೆದಿದ್ದರು. ಈ ಮನೆ ಕಾಂಗ್ರೆಸ್ ಮುಖಂಡ ಬಸವರಾಜ ರೆಡ್ಡಿ ಅವರ ಸಹೋದರ ಸುರೇಶ ರಾಯರೆಡ್ಡಿ ಅವರಿಗೆ ಸೇರಿದ್ದು, ಈಗ ಮನೆಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

Category

🗞
News

Recommended