Every year during Shravana or Ashada masa Durgaparameshwari temple experiences this amazing thing.
ಆಷಾಢ ಅಥವಾ ಶ್ರಾವಣ ಮಾಸದ ಮಳೆಯಲ್ಲಿ ದುರ್ಗಾಪರಮೇಶ್ವರಿಗೆ ನೈಸರ್ಗಿಕ ಪುಣ್ಯಸ್ನಾನ ಆಗುತ್ತದೆ. ಈ ದೇವಾಲಯದ ಪಕ್ಕದಲ್ಲೇ ಹರಿಯುವ ಕುಬ್ಜಾ ನದಿನೀರು ದೇವಾಲಯದ ಗರ್ಭಗುಡಿಯೊಳಗೆ ಪ್ರವೇಶಿಸಿ, ತಾಯಿಗೆ ಅಭಿಷೇಕ ಮಾಡಿ, ಮತ್ತೆ ಇಳಿಮುಖವಾಗುತ್ತದೆ. ಕುಂದಾಪುರ ತಾಲೂಕಿನಲ್ಲಿ ಬ್ರಾಹ್ಮೀ ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನ ಇರುವುದು

Category
🗞
News