Raksha Bandhan 2018 : ರಾಖಿ ಕಟ್ಟಲು ಯಾವ ಮುಹೂರ್ತ ಶುಭ? | Oneindia kannada

  • 6 years ago
Raksha Bandhan 2018: Date & Muhurta The relationship between a brother and sister is probably the most beautiful one. Those leg-pulling comments of a brother, to the constant scoldings from a sister; that care in a sister's heart when the parents scold her brother and that insecurity and love in a brother's heart for his sister, everything makes the relationship a perfect bond. This bond is just another form of friendship which lasts forever.

ಸೋದರ ಮತ್ತು ಸೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ರಕ್ಷಾಬಂಧನವನ್ನು ರಾಷ್ಟ್ರದೆಲ್ಲೆಡೆಯಲ್ಲಿ ತುಂಬಾ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುವಳು. ರಾಖಿ ಎಂದು ಕರೆಯಲ್ಪಡುವಂತಹ ಈ ದಾರವನ್ನು ಕಟ್ಟುವ ವೇಳೆ ಆಕೆ ತನ್ನ ಸೋದರನಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವಳು. ಇದಕ್ಕೆ ಪ್ರತಿಯಾಗಿ ಸೋದರನು ತನ್ನ ತನ್ನ ಸೋದರಿಯನ್ನು ಯಾವುದೇ ಕಠಿಣ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆ ನೀಡುವನು ಮತ್ತು ಆಕೆಗೆ ಇಷ್ಟವಾಗಿರುವ ಉಡುಗೊರೆ ನೀಡುವನು.

Category

🗞
News

Recommended