ಕಮಲ್ ಹಾಸನ್: ಲೋಕಸಭಾ ಚುನಾವಣೆಯಲ್ಲೂ ಮಾಡ್ತಾರ ಕಮಾಲ್ | Oneindia Kannada

  • 6 years ago
Actor and Makkal Needhi Maiam (MNM) chief Kamal Haasan on Wednesday said that his party is ready for the 2019 general elections, but are not in a mindset to contest the forthcoming bye-election in Tamil Nadu.

ಲೋಕಸಭಾ ಚುನಾವಣೆಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ" ಎಂದು ಖ್ಯಾತ ನಟ ಮತ್ತು ಮಕ್ಕಳ್ ನೀದಿ ಮೈಯಂ(ಎಂಎನ್ ಎಂ) ಪಕ್ಷದ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಪತ್ರಕರ್ರೊಂದಿಗೆ ಮಾತನಾಡಿದ ಅವರು, 'ನಾವು ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ. ಮತ್ತು ಚುನಾವಣೆ ಎದುರಿಸುವುದಕ್ಕೆ ನಾವು ಈಗಾಗಲೇ ಸಿದ್ಧವಾಗಿದ್ದೇವೆ' ಎಂದಿದ್ದಾರೆ.