All About Krishna Janmashtami 2018 The birth anniversary of Lord Krishna is celebrated as Krishna Janmashtami. Krishna Janmashtami falls on the eighth day during the Krishna Paksha in the month of Bhadrapad. It is also known as Krishna Ashtami, Gokul Ashtami, Bhado Ashtami and Rohini Ashtami. Lord Krishna is worshipped in his Laddu Gopal form.
ಹಿಂದೂ ಧರ್ಮದಲ್ಲಿ ಶ್ರೀಕೃಷ್ಣನನ್ನು ಪ್ರಾಥಮಿಕ ದೇವತೆಯನ್ನಾಗಿ ಆರಾಧಿಸಲಾಗುವುದು. ಕೃಷ್ಣ ಜನ್ಮಿಸಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ಅದನ್ನು ಕೃಷ್ಣಾಷ್ಟಮಿ, ಕೃಷ್ಣ ಜನ್ಮಾಷ್ಟಮಿ, ಭಡೋ ಅಷ್ಟಮಿ, ರೋಹಿಣಿ ಅಷ್ಟಮಿ, ಕೃಷ್ಣ ಜಯಂತಿ ಎಂದೂ ಸಹ ಕರೆಯುತ್ತಾರೆ. ದಕ್ಷಿಣ ಭಾರತೀಯರ ಪ್ರಕಾರ ಕೃಷ್ಣನು ಶ್ರಾವಣ ಮಾಸದಲ್ಲಿ ಜನಿಸಿದ್ದನು ಎಂದು ಹೇಳಲಾಗುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದಲ್ಲಿ ಮಾಸಗಳ ವ್ಯತ್ಯಾಸ ಬಿಟ್ಟರೆ ಒಂದೇ ದಿನದಂದು ಆಚರಣೆ ಮಾಡಲಾಗುವುದು. ಪವಿತ್ರ ಹಬ್ಬಗಳಲ್ಲಿ ಒಂದಾದ ಜನ್ಮಾಷ್ಟಮಿಯ ಹಿಂದೆ ಇದ್ದ ಕಥೆಯನ್ನು ತಿಳಿದುಕೊಳ್ಳೋಣ ಬನ್ನಿ.

Category
🗞
News