• 6 years ago
ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜ್ಯ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇದಕ್ಕೆ ಸಾಕ್ಷಿಗಳನ್ನೂ ನೀಡಿದ್ದಾರೆ.

CM Kumaraswamy said that Yeddyurappa using CBI, ED and IT departments to destabilize coalition government. He said BSY son Ragavendra met south IT chief Balakrishnan recently.

Category

🗞
News

Recommended