ಸಲಿಂಗಕಾಮ ಅಪರಾಧವಲ್ಲ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ | Oneindia Kannada

  • 6 years ago
Homosexuality not a crime, says CJI Dipak Misra while delivering verdict of Section 377.The Supreme Court (SC) pronounces its verdict on pleas challenging the validity of section 377 of the Indian Penal Code (IPC) on Thursday(September 06)

ಸೆಪ್ಟೆಂಬರ್ 06:ಐಪಿಸಿ ಸೆಕ್ಷನ್ 377ರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಲಿಂಗಕಾಮ ಅಪರಾಧವಲ್ಲ ಎಂಬ ತೀರ್ಪು ನೀಡಿದೆ. ಭಾರತದಲ್ಲಿ ಸಲಿಂಗಕಾಮ ಅಪರಾಧವೋ ಎಂದು ಪರಿಗಣಿಸುವ, ಭಾರತೀಯ ದಂಡಸಂಹಿತೆ(ಐಪಿಸಿ) ಸೆಕ್ಷನ್ 377ರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ