ಕೇಂದ್ರ ಸರ್ಕಾರದ ವಿರುದ್ದ ಹೋರಾಟಕ್ಕಿಳಿದ ಕಾಂಗ್ರೆಸ್ | Oneindia Kannada

  • 6 years ago
ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಇಂದು(ಸೆ.7)ರಿಂದ ರಾಜ್ಯಾದ್ಯಂತ ಹೋರಾಟಕ್ಕೆ ಕಾಂಗ್ರೆಸ್‌ ಕರೆ ಕೊಟ್ಟಿದೆ.ಕೇಂದ್ರ ಎನ್ಡಿಎ ಸರ್ಕಾರ ದ ತಪ್ಪು ನಿರ್ಧಾರ ತಿಳಿಸುವ ಜತೆಗೆ ಯುಪಿಎ ಸಾಧನೆ‌ಕೂಡ ವಿವರಿಸುತ್ತೇವೆ. ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ


KPCC vice president V.R. Sudarshan said that the Congress will hold week long agitation against union government's anti people policies from September 7 to 16 across the state

Recommended