• 6 years ago
Ganesha festival is celebrated by Hindus all over the world a a big festival. Every year this festival falls on 4th day of Badhrapada month(This year Sep 13). Here are 32 names of lord Ganesha and their meaning, everyone should know before celebrating the festival.

ಮಂಗಳಮೂರ್ತಿ ಗಣೇಶನನ್ನು ವಿಶೇಷವಾಗಿ ತಂದು ಪ್ರತಿಷ್ಠಾಪನೆ ಮಾಡಿ, ಪೂಜಿಸಿ, ಆರಾಧಿಸಿ, ಕೊನೆಗೆ ವಿರ್ಸಜನೆ ಮಾಡುತ್ತಾರೆ. ಗಣಪತಿ ಎಂದರೆ, ಗಣಗಳ-ಸಮೂಹಗಳ ಅಧಿಪತಿ, ವಿಶ್ವದ ಎಲ್ಲ ಮಾನವ ಸಮಾಜಕ್ಕೆ ಒಡೆಯ. ಸರ್ವಗುಣಗಳಧಾರಿ, ಸರ್ವವಿದ್ಯೆಗಳಲ್ಲಿ ಪಾರಂಗತನು. ಗಣಪತಿಯ ಬಗೆಬಗೆಯ ಅವತಾರಗಳು ಇವೆ. ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿ ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನು ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿದೆ. ಗಣೇಶನ ವಿವಿಧ ಹೆಸರುಗಳು ಮತ್ತು ಅವುಗಳ ಅರ್ಥ ಇಲ್ಲಿದೆ.

Category

🗞
News

Recommended