ಅಕ್ಟೋಬರ್ 7ರಂದು ಕೇರಳದಲ್ಲಿ ಬಾರಿ ಮಳೆ ಸಾಧ್ಯತೆ | 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | Oneindia Kannada

  • 6 years ago
A red alert has been declared in three districts of Kerala for extremely heavy rain on Sunday by the Met department. The three districts - Idukki, Thrissur and Palakkad - are located on the northern and central part of the state.


ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಭಾನುವಾರದಂದು ಕೇರಳದ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.