• 7 years ago
Water resources department has issued notification on Chikka Padasalagi barrage in Bagalkot district naming after late MLA Siddu Nyamagouda who was front runner of construction of the barrage in 90's decade.

ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಗೆ ದಿವಂಗತ ಶಾಸಕ ಸಿದ್ದು ನ್ಯಾಮಗೌಡ ಹೆಸರನ್ನು ನಾಮಕರಣ ಮಾಡಿ ಆದೇಶ ಹೊರಡಿಸಿದೆ.

Category

🗞
News

Recommended