Sabarimala Verdict : ಪಿಣರಾಯಿ ವಿಜಯನ್ ಸರ್ಕಾರಕ್ಕೆ ಹೆಚ್ಚಿದ ಒತ್ತಡ, ಕಾವೇರಿದ ಪ್ರತಿಭಟನೆ | Oneindia Kannada

  • 6 years ago
Sabarimala Supreme Court verdict: BJP and Congress trying to encash the SC ruling. BJP Gears Up to Fight the Sabarimala Verdict and even Kerala Congress leaders met devaswam board officials and said, Congress is always favor of people's sentiments.


ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡಿರುವ ವಿಚಾರದಲ್ಲಿ, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಒತ್ತಡ ಹೆಚ್ಚಾಗುತ್ತಿದ್ದು, ಬಿಜೆಪಿ ಅಧಿಕೃತವಾಗಿ ಆಖಾಡಕ್ಕಿಳಿಯುವ ಮೂಲಕ, ಧಾರ್ಮಿಕ ವಿಚಾರದ ಹೋರಾಟವೊಂದು ರಾಜಕೀಯ ಆಯಾಮ ಪಡೆಯುವ ಸಾಧ್ಯತೆ ದಟ್ಟವಾಗಿದೆ.