ಕರ್ನಾಟಕ ಲೋಕಸಭೆ, ವಿಧಾನಸಭೆ ಉಪಚುನಾವಣೆಗಳಿಗೆ ಮುಹೂರ್ತ ನಿಗದಿ | Oneindia Kannada

  • 6 years ago
ವಿವಿಧ ಕಾರಣಗಳಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಸಕಭಾ ಕ್ಷೇತ್ರಗಳು ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ದಿನ ಉಪಚುನಾವಣೆ ನಡೆಯಲಿದೆ.

Election commission has announced voting date of November 3 for 3 Loksabha and 2 Asembly constituencies in Karnataka.

Recommended