Government of Karnataka decided to announce Third Saturday as holiday to avail continuous Dasara holiday for government staff. Instead they have to work on Second Saturday.
ಬಹುಷಃ ಕರ್ನಾಟಕದ ಇತಿಹಾಸದಲ್ಲಿ, ಸರಕಾರ ತೆಗೆದುಕೊಂಡ ಅಪರೂಪದ ನಿರ್ಧಾರವಿದು ಎಂದರೆ ಅತಿಶಯೋಕ್ತಿಯಾಗಲಾರದು. ಸರಕಾರೀ ನೌಕರರಿಗೆ ಬೋನಸ್, ವೇತನ ಹೆಚ್ಚಳ, ಭತ್ಯೆ ಮುಂತಾದ ವಿಚಾರದ ಬಗ್ಗೆ ಕೇಳಿದ್ದೇವೆ. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಹೀಗೂ ಒಂದು ಕ್ರಮ ತೆಗೆದುಕೊಳ್ಳಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

Category
🗞
News