Madikeri Dasara is the Dasara festival is celebrated in the city of Madikeri in the Indian State of Karnataka. It has a history of over a hundred years. Madikeri Dasara is a ten-day celebration, which is beautified by 4 Karagas and 10 Mantapas depicting killing of Asuras (demons) by Suras (God/Goddess). Preparation for Madikeri Dasara starts before 3 months.
ಮಡಿಕೇರಿಯಲ್ಲಿ ದಸರಾ ಆಚರಣೆ ಬಹಳ ವಿಭಿನ್ನವಾಗಿರುತ್ತದೆ. ಮಹಾಲಯ ಅಮವಾಸ್ಯೆಯ ಮಾರನೆಯ ದಿನದಂದು ಕರಗ ಹೊರಡುವುದರೊಂದಿಗೆ ದಸರಾ ಉಥ್ಸವ ಅರಂಭವಾಗುತ್ತದೆ. ಮಡಿಕೇರಿ ದಸರಾಕ್ಕೆ ಸುಮಾರು ಇನ್ನೂರು ವರುಶದ ಇಥಿಹಾಸವಿದೆ.ನವರಾತ್ರಿಯ ಮೊದಲೆನೆಯ ದಿನದಂದು ನಾಲಕ್ಕು ಮಾರಿಯಮ್ಮ ದೇವಾಲಯದ ಪೂಜಾರಿಗಳು ಕರಗ ಕಟ್ಟುವ ಸಲಕರಣೆಗಳೊಂದಿಗೆ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆ ಬಳಿ ಥೆರಳಿ ಕರಗವನ್ನು ಕಟ್ಟಲಾಗುತ್ತದೆ.

Category
🗞
News