Challenging star Darshan's wife Vijayalakshmi has taken her twitter account wish to Durgashtami.
ಚಿತ್ರರಂಗದಲ್ಲಿ ಮೀಟೂ ಅಭಿಯಾನ ದೊಡ್ಡ ಸದ್ದು ಮಾಡುತ್ತಿದೆ. ನಟಿ, ಕಲಾವಿದೆ ಹಾಗೂ ಸಿನಿಮಾ ಇಂಡಸ್ಟ್ರಿಯಲ್ಲಿ ಇನ್ನಿತರ ಕೆಲಸ ಮಾಡುವ ಮಹಿಳೆಯರು ತಮ್ಮ ಮೇಲಾದ ದೌರ್ಜನ್ಯ ಮತ್ತು ಕಿರುಕುಳವನ್ನ ಬಹಿರಂಗಪಡಿಸುತ್ತಿದ್ದಾರೆ. ಹೀಗೆ, ಮಹಿಳೆಯ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿರುವ ಇಂತಹ ಸಮಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ಟ್ವೀಟ್ ಮಾಡಿದ್ದಾರೆ.

Category
🗞
News