ಮೈಸೂರು ದಸರಾ: ಅದ್ಧೂರಿ ಜಂಬೂಸವಾರಿ ಕಣ್‌ ತುಂಬಿಕೊಂಡ ಜನ ಸಾಗರ | Oneindia Kannada

  • 6 years ago
ಮನಸ್ಸುಗಳ ಮಧುರ ಕನಸುಗಳ ನಡುವೆ ಗಜಪಡೆಯ ಕ್ಯಾಪ್ಟನ್ ಅರ್ಜುನ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಹೆಜ್ಜೆ ಇಡುತ್ತಿದ್ದಂತೆ ಅಂಬಾವಿಲಾಸ ಅರಮನೆಯ ಅವರಣದಲ್ಲಿ ನೆರದಿದ್ದ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು.