ಮಧು ಬಂಗಾರಪ್ಪಗೆ ಹಲವು ಪ್ರಶ್ನೆ ಹಾಕಿದ ಕುಮಾರ್ ಬಂಗಾರಪ್ಪ ! | Oneindia Kannada

  • 6 years ago
ಶಾಸಕ ಕುಮಾರ್ ಬಂಗಾರಪ್ಪ ಅವರು, 'ಜೆಡಿಎಸ್ ಪಕ್ಷದ ಅಭ್ಯರ್ಥಿ ಆಯ್ಕೆಯೇ ಗೊಂದಲದಿಂದ ಕೂಡಿದೆ. ಕಳೆದ ಬಾರಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಬಂದು ಆಟ ಆಡಿ ಹೋದ ನಂತರ ಮತ್ತೆ ಈ ಕಡೆ ಮುಖ ಹಾಕಿಲ್ಲ' ಎಂದು ಆರೋಪಿಸಿದ್ದಾರೆ.

Sorab BJP MLA Kumar Bangarappa asked questions to Shivamogga Lok Sabha by election JD(S) candidate and his brother Madhu Bangarappa. By election will be held on November 3, 2018.