ಎಚ್ ಡಿ ಕುಮಾರಸ್ವಾಮಿಯಿಂದ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಚನೆ | oneindia Kannada

  • 6 years ago
CM kumaraswamy gave instructions to BESCOM officers that not to make any load shedding. Bescom already issued order to make load shedding.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿತ್ತು ಜತೆಗೆ ವಿದ್ಯುತ್ ಉತ್ಪಾದನೆಯಲ್ಲಿ ಕೂಡ ತೊಂದರೆ ಕಾಣಿಸಿಕೊಂಡಿತ್ತು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಕುರಿತು ಆಲೋಚಿಸಲಾಗಿತ್ತು.

Category

🗞
News