ಬಿ ಎಸ್ ವೈ ಮಗ ಬಿ ವೈ ರಾಘವೇಂದ್ರರನ್ನ ಡಮ್ಮಿ ಕ್ಯಾಂಡಿಡೇಟ್ ಎಂದ ಸಿದ್ದರಾಮಯ್ಯ | Oneindia Kannada

  • 6 years ago
ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

Recommended